ಕುಶಾಲನಗರ, ಅ 19: ಕೂಡುಮಂಗಳೂರು ಗ್ರಾಮ ಪಂಚಾಯತಿ ಅಧ್ಯಕ್ಷ ಭಾಸ್ಕರ್ ನಾಯಕ್ ರವರು ಪಂಚಾಯತಿ ವ್ಯಾಪ್ತಿಯ ಗ್ರಾಮಸ್ಥರಿಗೆ ವಿವಿಧ ಸಮಸ್ಯೆಗಾಗಿ ಶೇ. 25% ರ ಹಾಗೂ ಶೇ.5% ರ ನಿಧಿಯಲ್ಲಿ ಫಲಾನುಭವಿಗಳಿಗೆ ಚೆಕ್ ವಿತರಣೆ ಮಾಡಿದರು ಈ ಸಂದರ್ಭ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಸಂತೋಷ್ ಪಂಚಾಯಿತಿ ನೌಕರರು ಗ್ರಾಮಸ್ಥರು ಉಪಸ್ಥಿತರಿದ್ದರು.
Back to top button
error: Content is protected !!