ಕುಶಾಲನಗರ, ಅ 22: ಕುಶಾಲನಗರದಲ್ಲಿ ಬುಧವಾರ ಸಂಜೆ ಭಾರೀ ಮಳೆಯಾಗಿದೆ. 5 ಗಂಟೆಯಿಂದ ಸರಿಸುಮಾರು ಒಂದು ಗಂಟೆ ಕಾಲ ಎಡೆಬಿಡದೆ ಸುರಿದ ಮಳೆಯಿಂದ ಚರಂಡಿಗಳು ಉಕ್ಕಿ ಹರಿದು ರಸ್ತೆಗಳು ಜಲಾವೃತಗೊಂಡು ಸಂಚಾರ ಅಸ್ತವ್ಯಸ್ತ ಉಂಟಾಗಿದೆ. ತಗ್ಗು ಪ್ರದೇಶಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಠಿಸಿದ ಘಟನೆ ನಡೆಯಿತು.
Back to top button
error: Content is protected !!