ಕುಶಾಲನಗರ. ,ಅ. 27: ಕುಶಾಲನಗರ ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಮುಂದಿನ 5 ವರ್ಷಗಳ ಆಡಳಿತ ಮಂಡಳಿಯ ನಿರ್ದೇಶಕರ ಚುನಾವಣಾ ಪ್ರಚಾರ ಚುರುಕುಗೊಂಡಿದೆ. 8 ನಿರ್ದೇಶಕ ಸ್ಥಾನಗಳಿಗೆ ಚುನಾವಣೆ ನಡೆಯುತ್ತಿರುವ ಹಿನ್ನೆಲೆಯಲ್ಲಿ ಕುಶಾಲನಗರ, ನಂಜರಾಯಪಟ್ಟಣ ಕ್ಷೇತ್ರ ವ್ಯಾಪ್ತಿಯಲ್ಲಿ 1228 ಸದಸ್ಯ ಮತದಾರರು ಇರುವ ಕ್ಷೇತ್ರದಲ್ಲಿ ಕುಶಾಲನಗರ ಮತ್ತು ನಂಜರಾಯಪಟ್ಟಣ ವ್ಯಾಪ್ತಿಯಲ್ಲಿ ಕಣದಲ್ಲಿರುವ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಈ ವ್ಯಾಪ್ತಿಯ ರೈತ ಸದಸ್ಯರ ಮನೆ, ಮನೆಗೆ ತೆರಳಿ ಮತಯಾಚನೆಯಲ್ಲಿ ತೊಡಗಿರುವುದು ಕಂಡುಬಂತು.
Back to top button
error: Content is protected !!