ಕುಶಾಲನಗರ, ಅ 30: ಕರ್ನಾಟಕ ರಕ್ಷಣಾ ವೇದಿಕೆ ಕುಶಾಲನಗರ ತಾಲೂಕು ಅಧ್ಯಕ್ಷರಾಗಿ ಸಿ.ಎಂ. ಆಸಿಫ್ ಅವರನ್ನು ಜಿಲ್ಲಾ ಅಧ್ಯಕ್ಷ ದೀಪಕ್ ರವರು ಈ ದಿನ ಕುಶಾಲನಗರದಲ್ಲಿ ನಡೆದ ಕಾರ್ಯಕ್ರಮದಲ್ಲಿ ಆಯ್ಕೆ ಮಾಡಿದರು.