ಕುಶಾಲನಗರ, ನ 02: : ಸಮೀಪದ ಕೂಡಿಗೆ ಯೂನಿಯನ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ ವತಿಯಿಂದ ನಿರುದ್ಯೋಗಿ ಯುವಕ ಯುವತಿಯರಿಗೆ ಊಟ ವಸತಿಯೊಂದಿಗೆ ಸಂಪೂರ್ಣ ಉಚಿತವಾಗಿ ಸ್ವ-ಉದ್ಯೋಗ ತರಬೇತಿಗಳನ್ನು ನೀಡಲಾಗುತ್ತಿದೆ.
ಅರ್ಜಿ ಸಲ್ಲಿಸಲು 18 ರಿಂದ 50 ವರ್ಷ ವಯೋಮಿತಿಯೊಳಗಿನ ಯುವಕ – ಯುವತಿಯರಿಗೆ ಮಾತ್ರ ಅವಕಾಶವಿದ್ದು, ಅರ್ಜಿ ಸಲ್ಲಿಸಬಹುದು.ನ.26 ರಿಂದ ಡಿ.26ರ ವರೆಗೆ ಮಹಿಳೆಯರ ಹೊಲಿಗೆ ತರಬೇತಿ 31 ದಿನಗಳು, ಡಿ.1ರಿಂದ ಡಿ.30 ರ ವರೆಗೆ ಉಚಿತ ಮೊಬೈಲ್ ರಿಪೇರಿ ತರಬೇತಿ 30 ದಿನಗಳು,ಡಿ.15 ರಿಂದ 26 ರವರೆಗೆ ಉಚಿತ ಫಾಸ್ಟ್ ಫುಡ್ ತಯಾರಿಕೆ ತರಬೇತಿ 12 ದಿನಗಳು ಹಾಗೂ ಜ.15 ರಿಂದ ಫೆ.18 ರವರೆಗೆ ಉಚಿತ ಬ್ಯೂಟಿ ಪಾರ್ಲರ್ ತರಬೇತಿ 35 ದಿನಗಳ ಕಾಲ ತರಬೇತಿ ನೀಡಲಾಗುತ್ತದೆ.ಆಸಕ್ತಿ ಇರುವವರು ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ದೂರವಾಣಿ ಸಂಖ್ಯೆಗೆ ಕರೆಮಾಡಿ ಎಂದು ಸಂಸ್ಥೆಯ ನಿರ್ದೇಶಕ ಪ್ರಕಾಶ್ ಕುಮಾರ್ ತಿಳಿಸಿದ್ದಾರೆ.ಹೆಚ್ಚಿನ ಮಾಹಿತಿಗಾಗಿ
9686406181, 9449402081, 8618471801, 9900142602. ಸಂಪರ್ಕಿಸಲು ಕೋರಲಾಗಿದೆ.
Back to top button
error: Content is protected !!