ಕುಶಾಲನಗರ, ನ 08: ಕುಶಾಲನಗರದ ಶ್ರೀ ಗಣಪತಿ ರಥೋತ್ಸವ ಅಂಗವಾಗಿ ಗುಂಡುರಾವ್ ಬಡಾವಣೆಯಲ್ಲಿ ಹಮ್ಮಿಕೊಂಡಿರುವ ಅಮ್ಯೂಸ್ಮೆಂಟ್ ಪಾರ್ಕ್ ಅನ್ನು ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟಿಸಿದರು. ಜನರ ಸುರಕ್ಷಿತ, ಆರೋಗ್ಯಕ್ಕೆ ಒತ್ತು ನೀಡುವಂತರ ಗುತ್ತಿಗೆದಾರರಿಗೆ ಶಾಸಕರು ಸೂಚಿಸಿದರು.
Back to top button
error: Content is protected !!