ಕ್ರೀಡೆ

ಜಿಲ್ಲಾಮಟ್ಟದ ಥ್ರೋಬಾಲ್: ಕುಶಾಲನಗರ ಕನ್ನಡ ಭಾರತಿ ಪದವಿಪೂರ್ವ ಕಾಲೇಜು ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಕುಶಾಲನಗರ, ನ 13: ಶಾಲಾ ಶಿಕ್ಷಣ ಇಲಾಖೆ ಪದವಿಪೂರ್ವ ಮಡಿಕೇರಿ ಮತ್ತು ಕಾವೇರಿಪದವಿ ಪೂರ್ವ ಕಾಲೇಜು ಇವರ ಸಂಯುಕ್ತ ಆಶ್ರಯದಲ್ಲಿ ನೆಡೆದ ಜಿಲ್ಲಾ ಮಟ್ಟದ ಥ್ರೋಬಾಲ್ ಪಂದ್ಯಾವಳಿಯಲ್ಲಿ ಕುಶಾಲನಗರ ಕನ್ನಡ ಭಾರತಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥೀಗಳು ಉತ್ತಮ ಪ್ರದರ್ಶನ ನೀಡಿ ಜಿಲ್ಲೆಗೆ ಪ್ರಥಮ ಸ್ಥಾನ ಪಡೆದು ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿರುತ್ತಾರೆ.ಶುಭಕೋರುವವರು ಲೋಹಿತ್ ಕುಮಾರ್ ಹೆಚ್.ಡಿ.ದೈಹಿಕ ಶಿಕ್ಷಣ ಶಿಕ್ಷಕರು,ಆಡಾಳಿತಧಿಕಾರಿಗಳು ಹಾಗೂ ಪ್ರಾಂಶುಪಾಲರು ಮತ್ತು ಉಪನ್ಯಾಸಕ ವರ್ಗದವರು.

Related Articles

Leave a Reply

Your email address will not be published. Required fields are marked *

Back to top button
error: Content is protected !!