ಸಭೆ

ಕೂಡುಮಂಗಳೂರು ಗ್ರಾಮಸಭೆ: ಅರೆಬೆತ್ತಲೆ ಪ್ರತಿಭಟನೆಗೆ ಮುಂದಾದ ಗ್ರಾಮಸ್ಥ

ಕುಶಾಲನಗರ, ನ 28: ಕೂಡುಮಂಗಳೂರು ಗ್ರಾಪಂ ಗ್ರಾಮ ಸಭೆ ಗ್ರಾಪಂ ಅಧ್ಯಕ್ಷ ಭಾಸ್ಕರ್ ನಾಯಕ್ ಅಧ್ಯಕ್ಷತೆಯಲ್ಲಿ ಸಂತೆ ಪ್ರಾಂಗಣದಲ್ಲಿ ಹಮ್ಮಿಕೊಳ್ಳಲಾಗಿತ್ತು. ಸಭೆಯ ಆರಂಭದಲ್ಲಿ
ಸಮಸ್ಯೆಗೆ ಪರಿಹಾರ ಒದಗಿಸಲಿಲ್ಲ ಎಂದು ಗ್ರಾಮಸ್ಥ ಗೋವಿಂದರಾಜ್ ದಾಸ್ ಅರೆಬೆತ್ತಲೆ ಪ್ರತಿಭಟನೆಗೆ ಮುಂದಾದರು. ತಹಸೀಲ್ದಾರ್ ಸ್ಥಳಕ್ಕೆ ಆಗಮಿಸುವಂತೆ ಒತ್ತಾಯಿಸಲಾಯಿತು.

Related Articles

Leave a Reply

Your email address will not be published. Required fields are marked *

Back to top button
error: Content is protected !!