ಕ್ರೀಡೆ

ಮೊರಾರ್ಜಿ ದೇಸಾಯಿ ವಸತಿ ಶಾಲೆ ವಿದ್ಯಾರ್ಥಿಗಳು ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ರಾಜ್ಯಮಟ್ಟಕ್ಕೆ ಆಯ್ಕೆ

ಕುಶಾಲನಗರ, ನ 28: ಕೊಡಗು ಜಿಲ್ಲೆಯ ಕುಶಾಲನಗರ ತಾಲೂಕಿನ ಕೂಡಿಗೆ ಮುರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿಗಳಾದ ಶಶಾಂಕ್ ಕೆ ಪಿ ಮತ್ತು ಸುದೀಪ್ ಎನ್ ಹಾವೇರಿಯಲ್ಲಿ ನಡೆಯುವ ರಾಜ್ಯಮಟ್ಟದ ಟೇಬಲ್ ಟೆನಿಸ್ ಪಂದ್ಯಾಟದಲ್ಲಿ ಭಾಗವಹಿಸಲಿದ್ದಾರೆ. ಇವರಿಗೆ ಶುಭ ಹಾರೈಸುವರು ಶಾಲೆಯ ಪ್ರಾಂಶುಪಾಲರಾದ ಶ್ರೀಮತಿ ಭಾರತಿ ಕೆ ಆರ್ ಮತ್ತು ಶಿಕ್ಷಕ ವೃಂದದವರು ಹಾಗೂ ಪೋಷಕ ವೃಂದದವರು ಶುಭ ಹಾರೈಸಿದ್ದಾರೆ

Related Articles

Leave a Reply

Your email address will not be published. Required fields are marked *

Back to top button
error: Content is protected !!