ಮನವಿ

ಕುಶಾಲನಗರ ಗುಂಡುರಾವ್ ಬಡಾವಣೆಯಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಿಸಲು ಕೋರಿ ಮನವಿ

ಕುಶಾಲನಗರ, ಡಿ 09: ಕುಶಾಲನಗರದ ಗುಂಡುರಾವ್ ಬಡಾವಣೆಯಲ್ಲಿ 13.03 ಎಕರೆ ಜಾಗದಲ್ಲಿ ತಾಲೂಕು ಕ್ರೀಡಾಂಗಣ ನಿರ್ಮಿಸಿ ದಾಖಲೆ ಸಿದ್ದಪಡಿಸಿ ನೀಡಲು ಕೋರಿ ಗುಂಡುರಾವ್ ಕ್ರೀಡಾಂಗಣ ಸಮಿತಿ ವತಿಯಿಂದ ತಹಸೀಲ್ದಾರ್ ಕಿರಣ್ ಜಿ ಗೌರಯ್ಯ ಹಾಗೂ ಪುರಸಭೆ ಮುಖ್ಯಾಧಿಕಾರಿ ಗಿರೀಶ್ ಅವರಿಗೆ ಮನವಿ ಸಲ್ಲಿಸಲಾಯಿತು.

ಸಮಿತಿ ಅಧ್ಯಕ್ಷ ಲಕ್ಷ್ಮಿನಾರಾಯಣ ನೇತೃತ್ವದಲ್ಲಿ ಸಮಿತಿ ಪದಾಧಿಕಾರಿಗಳು, ಸದಸ್ಯರು ಒಗ್ಗೂಡಿ ಕಛೇರಿಗಳಿಗೆ ತೆರಳಿ‌ ಮನವಿ ಸಲ್ಲಿಸಿ ತಮ್ಮ ಬೇಡಿಕೆ ಮುಂದಿಟ್ಟರು.

Related Articles

Leave a Reply

Your email address will not be published. Required fields are marked *

Back to top button
error: Content is protected !!