ಪ್ರಶಸ್ತಿ

ಕರವೇ ಜಿಲ್ಲಾಧ್ಯಕ್ಷ ದಿನೇಶ್ ಶೆಟ್ಟಿಗೆ ಗೌರವ ಡಾಕ್ಟರೇಟ್ & ಗೋಲ್ಡನ್‌ ಐಕಾನ್ ಎಕ್ಸಲೆನ್ಸಿ ಅವಾರ್ಡ್

ಕುಶಾಲನಗರ, ಡಿ 28: ಕುಶಾಲನಗರದ ನಿವಾಸಿ ಹೆಚ್.ಶಿವರಾಮೇಗೌಡರ ಕರ್ನಾಟಕ ರಕ್ಷಣಾ ವೇದಿಕೆಯ ಕೊಡಗು ಜಿಲ್ಲಾಧ್ಯಕ್ಷ ಬಿ.ಎ.ದಿನೇಶ್ ಶೆಟ್ಟಿ ಅವರು ಗೌರವ ಡಾಕ್ಟರೇಟ್ & ಗೋಲ್ಡನ್‌ ಐಕಾನ್ ಎಕ್ಸಲೆನ್ಸಿ ಅವಾರ್ಡ್ ಗೆ ಭಾಜನರಾಗಿದ್ದಾರೆ.

ಏಶಿಯಾ ಇಂಟರ್ನ್ಯಾಷನಲ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿಯ ಕಲ್ಚರಲ್ ಅಕಾಡೆಮಿ ವತಿಯಿಂದ ಸಾಮಾಜಿಕ ಸೇವೆ ಪರಿಗಣಿಸಿ ಗೌರವ ಡಾಕ್ಟರೇಟ್ ಪ್ರಶಸ್ತಿ ಮತ್ತು ಗೋಲ್ಡನ್‌ ಐಕಾನ್ ಎಕ್ಸಲೆನ್ಸಿ ಅವಾರ್ಡ್ ನೀಡಿ ಗೌರವಿಸಲಾಯಿತು.
ಹೊಸೂರಿನ ಹೋಟೆಲ್ ಫಾರ್ಚ್ಯೂನ್ ನಲ್ಲಿ ನಡೆದ ಸಮಾರಂಭದಲ್ಲಿ ಗಣ್ಯರು ಪ್ರಶಸ್ತಿ ಪ್ರಧಾನ ಮಾಡಿ ಗೌರವಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!