ಸಭೆ
ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕದಿಂದ ಶಾಸಕರಿಗೆ ಅಭಿನಂದನಾ ಸಮಾರಂಭ
ಕ್ರೈಸ್ತ ಸಮುದಾಯಕ್ಕೆ ಸ್ಮಶಾನಭೂಮಿ ಒದಗಿಸಿದ ಹಿನ್ನಲೆ ಕ್ರೈಸ್ತ ಸಮುದಾಯದಿಂದ ಅಭಿನಂದನೆ


ಕುಶಾಲನಗರ, ಡಿ 30:: ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತರ ಘಟಕ ಹಾಗೂ ವಿವಿಧ ಜಮಾಯತ್ ಸಮಿತಿ ಹಾಗೂ ವಿವಿಧ ಮಸೀದಿಗಳ ವತಿಯಿಂದ ಬುಧವಾರ ಕಾಂಗ್ರೆಸ್ ಕಚೇರಿಯಲ್ಲಿ ಶಾಸಕ ಡಾ.ಮಂತರ್ ಗೌಡ ಅವರಿಗೆ ಆಬಿನಂದನಾ ಸಮಾರಂಭ ಏರ್ಪಡಿಸಲಾಗಿತ್ತು.