ಟ್ರೆಂಡಿಂಗ್

ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್, ಆರ್ಯವೈಶ್ಯ ಮಂಡಳಿಯಿಂದ ವಾಕಥಾನ್, ಸೈಕ್ಲಾಥಾನ್ ಗೆ ಚಾಲನೆ

ಕುಶಾಲನಗರ, ಜ 02: ಕುಶಾಲನಗರದ ವಾಸವಿ ಕನ್ನಿಕಾ ಪರಮೇಶ್ವರಿ ಟ್ರಸ್ಟ್ ಹಾಗೂ ಆರ್ಯವೈಶ್ಯ ಮಂಡಳಿಯಿಂದ ಶ್ರೀ ವಾಸವಿ ಕನ್ನಿಕಾ ಪರಮೇಶ್ವರಿ ದೇವಸ್ಥಾನದ ಬ್ರಹ್ಮಕಲಶೋತ್ಸವ ಅಂಗವಾಗಿ ಮಾದಕ ವ್ಯಸನ‌ಮುಕ್ತ ಸಮಾಜ ನಿರ್ಮಾಣ ಹಿನ್ನೆಲೆಯಲ್ಲಿ ಹಮ್ಮಿಕೊಂಡ ವಾಕಥಾನ್, ಸೈಕ್ಲಾಥಾನ್ ಗೆ ಶಾಸಕ ಡಾ.ಮಂತರ್ ಗೌಡ ಅವರು ಚಾಲನೆ ನೀಡಿದರು.

ಕುಶಾಲನಗರದ ವಿವಿಧ ಸಂಘಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು ಕಾರ್ಯಕ್ರಮಕ್ಕೆ ಕೈಜೋಡಿಸಿದ್ದರು. ಸರಕಾರಿ ಪಾಲಿಟೆಕ್ನಿಕ್ ಬಳಿಯಿಂದ ಕುಶಾಲನಗರ ತನಕ ವಾಕಥಾನ್ ಏರ್ಪಡಿಸಲಾಗಿದೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!