ಕುಶಾಲನಗರ, ಜ 06: ಗುಮ್ಮನಕೊಲ್ಲಿ ಸರಕಾರಿ ಶಾಲೆ ಹಿಂಭಾಗ ನೂತನವಾಗಿ ನಿರ್ಮಿಸಿದ ರಸ್ತೆಯನ್ನು ಶಾಸಕ ಡಾ.ಮಂತರ್ ಗೌಡ ಅವರು ಉದ್ಘಾಟನೆ ಮಾಡಿದರು. ಇದೇ ಸಂದರ್ಭ ನೇತಾಜಿ ಬಡಾವಣೆಯಲ್ಲಿ ನೂತನವಾಗಿ ನಿರ್ಮಾಣಗೊಂಡ ರಸ್ತೆಯನ್ನು ಶಾಸಕರು ಲೋಕಾರ್ಪಣೆಗೊಳಿಸಿದರು.
Back to top button
error: Content is protected !!