ಕುಶಾಲನಗರ, ಜ 18: ಕುಶಾಲನಗರದ ಯೋಗಾನಂದ ಬಡಾವಣೆಯಲ್ಲಿರುವ ಶ್ರೀ ಮುತ್ತಪ್ಪ ಸ್ವಾಮಿ ದೇವಸ್ಥಾನದ ಬಳಿ ಚರಂಡಿಯಲ್ಲಿ ತ್ಯಾಜ್ಯ ಮಡುಗಟ್ಟಿ ನಿಂತು ಗಬ್ಬು ನಾರುತ್ತಿರುವ ಬಗ್ಗೆ ಭಕ್ತರು, ಸ್ಥಳೀಯ ನಿವಾಸಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ.