ಕುಶಾಲನಗರ, ಜ 20: ಕುಶಾಲನಗರ ತಾಲೂಕು ವೀರಶೈವ ಲಿಂಗಾಯತ ಮಹಾಸಭಾ ಮತ್ತು ಅಂಗ ಸಂಸ್ಥೆಗಳ ಸಹಯೋಗದೊಂದಿಗೆ ಕುಶಾಲನಗರದ ಶಿವರಾಮ ಕಾರಂತ ಬಡಾವಣೆ ಶಿವಕುಮಾರ ಸ್ವಾಮಿ ವೃತದಲ್ಲಿ ನಾಳೆ (ಜ.21) ರಂದು .ಶ್ರೀ ಶ್ರೀ ಶಿವಕುಮಾರ ಮಹಾ ಶಿವಯೋಗಿಗಳ ಪುಣ್ಯ ಸಂಸರಣೋತ್ಸವ ಪೂಜಾ ಕೈಂಕರ್ಯ ಹಮ್ಮಿಕೊಳ್ಳಲಾಗಿದೆ. ಬೆಳಗ್ಗೆ 8.30 ಕ್ಕೆ ಧಾರ್ಮಿಕ ಪೂಜಾ ಕೈಂಕರ್ಯಗಳ ಬಳಿಕ ಸಹಸ್ರ ಮಂದಿಗೆ ದಾಸೋಹ ವ್ಯವಸ್ಥೆ ಕಲ್ಪಿಸಲಾಗಿದ್ದು ಭಕ್ತರು, ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಪಾಲ್ಗೊಳ್ಳುವಂತೆ ಮಹಾಸಭಾ ತಾಲೂಕು ಘಟಕ ಅಧ್ಯಕ್ಷ ಹೆಚ್.ಎಂ.ಮಧುಸೂದನ್ ಕೋರಿದ್ದಾರೆ.
Back to top button
error: Content is protected !!