ಕುಶಾಲನಗರ, ಜ 22: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ವತಿಯಿಂದ ಪಂಚಾಯಿತಿ ವ್ಯಾಪ್ತಿಯ ನಂಜರಾಯಪಟ್ಟಣ ಗ್ರಾಮದ ಕಲ್ಲೆಗೌಡನ ಕುಟುಂಬಸ್ಥರ ಮನೆಗೆ ಹೋಗುವ ರಸ್ತೆ ಅಭಿವೃದ್ದಿಗೆ ಅಂದಾಜು ರೂ.1.00 ಲಕ್ಷಗಳು ಕಾಮಗಾರಿಗೆ ನೀಡಲಾಯಿತು. ಸದರಿ ಕಾಮಗಾರಿಯನ್ನು ಗ್ರಾಮ ಪಂಚಾಯಿತಿ ಅಧ್ಯಕ್ಷ ಸಿ ಎಲ್ ವಿಶ್ವ ಮತ್ತು ಪಂಚಾಯತ್ ರಾಜ್ ಸಹಾಯಕ ಕಾರ್ಯಪಾಲಕ ಇಂಜಿನಿಯರ್ ರವರು ಸ್ಥಳ ಪರಿಶೀಲನೆ ಮಾಡಿದರು. ಈ ಸಂದರ್ಭದಲ್ಲಿ ಸ್ಥಳೀಯರು ಹಾಜರಿದ್ದರು.
Back to top button
error: Content is protected !!