ಕುಶಾಲನಗರ, ಫೆ 28:
ಕುಶಾಲನಗರದಲ್ಲಿ ಶುಕ್ರವಾರ ರಾತ್ರಿ ಸಮಾಜ ಸೇವಕಿ , ಕೊಡಗು ಜಿಲ್ಲೆಯ ಮಹಿಳಾ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದ
ಸಾಹಿತಿ ಹಾಗೂ ಹಿರಿಯ
ಲೇಖಕಿಯವರಾದ ಕಿತ್ತೂರು ರಾಣಿ ಚನ್ನಮ್ಮ ಪ್ರಶಸ್ತಿ ಪುರಸ್ಕೃತರೂ ಆದ
ಶ್ರೀಮತಿ ಕಮಲ ಕರಿಯಪ್ಪ ( 76 ವರ್ಷ ) ಕುಶಾಲನಗರದ ಇಂದಿರಾ ಬಡಾವಣೆಯಲ್ಲಿ
ನಿಧನ ಹೊಂದಿದ್ದಾರೆ.
ಮೃತರ ಅಂತಿ ಸಂಸ್ಕಾರವು ಈ ದಿನ ಶನಿವಾರ ಮಧ್ಯಾಹ್ನ 2.30 ಕ್ಕೆ ಕುಶಾಲನಗರದ ಹಿಂದೂ ರುದ್ರಭೂಮಿಯಲ್ಲಿ ನೆರವೇರಿಸಲಾಗುವುದು ಎಂದು ಕುಟುಂಬದ ಮೂಲಗಳು ತಿಳಿಸಿವೆ.
ಈ ದಿನ ಶನಿವಾರ ಮೃತರ ಅಂತ್ಯ ಸಂಸ್ಕಾರ ನಡೆಸಲಾಗುವುದು.
ಮೃತರು ಓರ್ವ ಪುತ್ರ ಹಾಗೂ ಇಬ್ಬರು ಪುತ್ರಿಯರನ್ನು ಅಗಲಿದ್ದಾರೆ.
ಮೃತರ ಪತಿ ದಿವಂಗತ ಡಾ ಕರಿಯಪ್ಪ ಅವರು ಜಿಲ್ಲೆಯ ವಿವಿಧ ಆಸ್ಪತ್ರೆಗಳಲ್ಲಿ ಸೇವೆ ಸಲ್ಲಿಸಿದ್ದರು.
Back to top button
error: Content is protected !!