ಅರಣ್ಯ ವನ್ಯಜೀವಿ

ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ದಾಳಿ: ಬೆಳೆಗಾರ ಬಲಿ

ಕುಶಾಲನಗರ, ಮಾ 12:ಕೊಡಗು ಜಿಲ್ಲೆಯಲ್ಲಿ ಮುಂದುವರಿದ ಕಾಡಾನೆ ದಾಳಿ.

ಕಾಡಾನೆ ದಾಳಿಗೆ ಬೆಳೆಗಾರ ಬಲಿ

ವಿರಾಜಪೇಟೆ ತಾಲೂಕಿನ ಸಿದ್ದಾಪುರ ಸಮೀಪ ಹೈ ಸ್ಕೂಲ್ ಪೈಸಾರಿ ವ್ಯಾಪ್ತಿಯಲ್ಲಿ ಘಟನೆ.

ಕಾಫಿ ತೋಟ ನೋಡಲು ತೆರಳಿದ ಸಂದರ್ಭ ದಾಳಿ ಮಾಡಿದ ಕಾಡಾನೆ.

ಕಾಡಾನೆ ದಾಳಿಗೆ ಬಲಿಯಾದ ಬೆಳೆಗಾರ ಚೌರೀರ ಗಣಪತಿ (ಗಪ್ಪು)(49)

ಹಾಡಗಲೇ ಕಾಫಿ ತೋಟದಲ್ಲಿ ಕಾಣಿಸಿಕೊಂಡ ಕಾಡಾನೆ.

ಸ್ಥಳಕ್ಕೆ ಪೊಲೀಸರು ಹಾಗೂ ಅರಣ್ಯ ಅಧಿಕಾರಿಗಳ ಭೇಟಿ

ಕಾಡಾನೆ ಹಾವಳಿಯನ್ನು ತಡೆಗಟ್ಟುವಲ್ಲಿ ಅರಣ್ಯ ಇಲಾಖೆ ವಿಫಲ.

ಶಾಶ್ವತವಾಗಿ ತಡೆಗಟ್ಟಲು ಒತ್ತಾಯ

Related Articles

Leave a Reply

Your email address will not be published. Required fields are marked *

Back to top button
error: Content is protected !!