ಆರೋಪ

ಗೂಡ್ಸ್ ವಾಹನದಲ್ಲಿ ಜಾನುವಾರುಗಳ ಸಾಗಾಟ: ಪೊಲೀಸ್ ವಶಕ್ಕೆ

ಕುಶಾಲನಗರ, ಏ 25: ಜಾನುವಾರುಗಳನ್ನು ಸಾಗಾಟ ಮಾಡುತ್ತಿದ್ದ ಗೂಡ್ಸ್ ವಾಹನವನ್ನು ತಡೆದು ಪೊಲೀಸರಿಗೊಪ್ಪಿಸಿದ ಘಟನೆ ಗುಡ್ಡೆಹೊಸೂರಿನಲ್ಲಿ ನಡೆದಿದೆ.

ಬೆಟಗೇರಿಯಿಂದ ಬೈಲುಕೊಪ್ಪ ಕಡೆಗೆ ಸಾಗಿಸುತ್ತಿದ್ದ ಜಾನುವಾರುಗಳನ್ನು ಸ್ಥಳೀಯರಾದ ಪ್ರದೀಪ್, ಉದಯ‌ ಮತ್ತಿತರರು ಪೊಲೀಸರಿಗೆ ಒಪ್ಪಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!