ಕುಶಾಲನಗರ, ಏ 29: ಕುಶಾಲನಗರದ ವಿವೇಕಾನಂದ ಪದವಿ ಪೂರ್ವ ಕಾಲೇಜಿನ ಕೀರ್ತನ ವಿ ಎಂಬ ದ್ವಿತೀಯ ಪಿಯುಸಿ ವಿದ್ಯಾರ್ಥಿನಿ 2025 -26 ನೇ ಸಾಲಿನ ವಾರ್ಷಿಕ ಪರೀಕ್ಷೆಯ ಮರುಮೌಲ್ಯಮಾಪನದ ನಂತರ 600 ಕ್ಕೆ 593 ಅಂಕಗಳನ್ನು ಗಳಿಸಿ ರಾಜ್ಯಕ್ಕೆ 8ನೇ ರಾಂಕ್ ಹಾಗೂ ಜಿಲ್ಲೆಗೆ ಎರಡನೇ ಟಾಪರ್ ಆಗಿ ಹೊರ ಹೊಮ್ಮಿದ್ದಾಳೆ. ಇವಳಿಗೆ ಕಾಲೇಜಿನ ಆಡಳಿತ ಮಂಡಳಿ ಪ್ರಾಂಶುಪಾಲರು ಹಾಗೂ ಉಪನ್ಯಾಸಕ ವೃಂದ ಶುಭಕೋರಿದ್ದಾರೆ
Back to top button
error: Content is protected !!