ಕುಶಾಲನಗರ, ಮೇ 22: ಕುಶಾಲನಗರದ ಗೋಪಾಲ್ ಸರ್ಕಲ್‌ನಲ್ಲಿರುವ ಏಂಜಲ್ಸ್ ವಿಂಗ್ಸ್ ನೃತ್ಯ ಶಾಲೆ ಕಟ್ಟಡದಲ್ಲಿ ಅಗ್ನಿ ಅವಘಡ ಸಂಭವಿಸಿದೆ. ಮಾಹಿತಿ ದೊರೆತ ಅಗ್ನಿಶಾಮಕ ದಳ ಸಿಬ್ಬಂದಿ ಕೂಡಲೆ ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸಿದ್ದಾರೆ. ಸ್ಥಳದಲ್ಲಿ ಯಾರೂ ಇಲ್ಲದ ಕಾರಣ ಹೆಚ್ಚಿನ ಅನಾಹುತ ಸಂಭವಿಸಿಲ್ಲ. ಕೆಲವು ಪರಿಕರಗಳು ಹಾನಿಯಾಗಿದ್ದು ಸ್ಥಳೀಯರು ಶಾರ್ಟ್ ಸರ್ಕ್ಯೂಟ್ ಬಗ್ಗೆ ಸಂಶಯ ವ್ಯಕ್ತಪಡಿಸಿದ್ದಾರೆ.
Back to top button
error: Content is protected !!