ಚುನಾವಣೆ

ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಡಿ.ಹೆಚ್.ಚಂದ್ರಶೇಖರ್

ಕುಶಾಲನಗರ, ಜೂ 19: ಸುಂಟಿಕೊಪ್ಪ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ ನೂತನ ನಿರ್ದೇಶಕರಾಗಿ ಡಿ.ಹೆಚ್.ಚಂದ್ರಶೇಖರ್ ಅವಿರೋಧವಾಗಿ ಆಯ್ಕೆಯಾದರು. ಮಾಜಿ ಅಧ್ಯಕ್ಷರಾಗಿದ್ದ ಎಂ.ಎನ್.ಕುಮಾರಪ್ಪ ಅವರ ನಿಧನದಿಂದ ತೆರವಾಗಿದ್ದ ಸ್ಥಾನಕ್ಕೆ ಅವಿರೋಧವಾಗಿ ಆಯ್ಕೆ ನಡೆಯಿತು. ಈ ಸಂದರ್ಭ ಸಂಘದ ಆಡಳಿತ ಮಂಡಳಿ ಪದಾಧಿಕಾರಿಗಳು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!