ರಾಜಕೀಯ

ಕುಶಾಲನಗರದಿಂದ ಬೆಂಗಳೂರಿಗೆ ತೆರಳಿದ ಕಾಂಗ್ರೆಸ್ ಕಾರ್ಯಕರ್ತರು

ಕುಶಾಲನಗರ, ಜೂ 21:ಕರ್ನಾಟಕ ರಾಜ್ಯ ಪ್ರದೇಶ ಕಾಂಗ್ರೆಸ್ ನೂತನ ಸಾರಥಿಯಾಗಿ ಅಧಿಕಾರ ಸ್ವೀಕರಿಸುತ್ತಿರುವ ಬಿ.ಕೆ.ಹರಿಪ್ರಸಾದ್ ರವರ ಪದಗ್ರಹಣ ಕಾರ್ಯಕ್ರಮಕ್ಕೆ ಕುಶಾಲನಗರ ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್ ನೇತ್ರತ್ವದಲ್ಲಿ ಕುಶಾಲನಗರ ಕಾಂಗ್ರೆಸ್ ಕಾರ್ಯಕರ್ತರು ಬೆಂಗಳೂರಿಗೆ ತೆರಳಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!