ಕುಶಾಲನಗರ, ಜೂ 30: ಕೂಡುಮಂಗಳೂರು ಗ್ರಾಪಂ ವ್ಯಾಪ್ತಿಯ ಸುಂದರನಗರ ಕೋರೆ ರಸ್ತೆಯ ನಿವಾಸಿಗಳಿಗೆ ಹಕ್ಕುಪತ್ರಕ್ಕಾಗಿ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಜಿಲ್ಲಾಧ್ಯಕ್ಷ ನಾಗರಾಜು ನೇತೃತ್ವದಲ್ಲಿ ಜು.1 ರಂದು ಬುಧವಾರ ಸುಂದರನಗರದಿಂದ ಕೂಡುಮಂಗಳೂರು ಗ್ರಾಪಂ ವರೆಗೆ ಕಾಲ್ನಡಿಗೆ ಜಾಥಾ ತೆರಳಿ ಮನವಿ ಸಲ್ಲಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ನಾಗರಾಜು ತಿಳಿಸಿದ್ದಾರೆ.
Back to top button
error: Content is protected !!