ಕುಶಾಲನಗರ, ಜು 05: ಕುಶಾಲನಗರದ ಗುಡ್ಡೆಹೊಸೂರು ಬಳಿ ಬೀದಿ ನಾಯಿಗಳ ದಾಳಿಗೆ ಜಿಂಕೆಯೊಂದು ಮೃತಪಟ್ಟಿದೆ. ರಾಷ್ಟ್ರೀಯ ಹೆದ್ದಾರಿ ಬಳಿ ನಾಲ್ಕು ಬೀದಿ ನಾಯಿಗಳು ಜಿಂಕೆಯನ್ನು ಅಟ್ಟಾಡಿಸಿ ಕೊಂದು ಮಾಂಸ ಸೇವಿಸುತ್ತಿದ್ದ ದೃಶ್ಯ ಕಂಡುಬಂದಿದೆ.