ಕಾರ್ಯಕ್ರಮ

ಕುಶಾಲನಗರದಲ್ಲಿ ಎಸ್.ಜಾನಕಿಯವರಿಗೆ ಭಾವ ನಮನ ಕಾರ್ಯಕ್ರಮ

ಕುಶಾಲನಗರ, ಜು 13: ಗಾನ ಕೋಗಿಲೆ ಖ್ಯಾತ ಗಾಯಕಿ ಎಸ್.ಜಾನಕಿ ಅವರ ನಿಧನಾರ್ಥ ಕುಶಾಲನಗರದಲ್ಲಿ ಕನ್ನಡ ಸಿರಿ ಸ್ನೇಹ ಬಳಗದ ಆಶ್ರಯದಲ್ಲಿ ಪ್ರವಾಸಿ ಮಂದಿರದಲ್ಲಿ ಭಾವ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಎಸ್.ಜಾನಕಿ ಅವರ ಅಭಿಮಾನಿಗಳು, ವಿವಿಧ ಸಂಘಸಂಸ್ಥೆ ಪ್ರಮುಖರು ಪಾಲ್ಗೊಂಡು ಜಾನಕಿ ಅವರ ಅಗಲಿಕೆಗೆ ಕಂಬನಿ ಮಿಡಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!