ಕುಶಾಲನಗರ, ಜು. 14: ಮತದಾರರ ಪಟ್ಟಿ ಪರಿಷ್ಕರಣೆ (ಎಸ್ಐಆರ್) ವಿಶೇಷ ಅಭಿಯಾನ ಹಿನ್ನಲೆಯಲ್ಲಿ ಸಾರ್ವಜನಿಕರಿಗೆ ಅರಿವು ಜಾಗೃತಿ ಮೂಡಿಸುವ ಸಂಬಂಧ ಕುಶಾಲನಗರ ಪುರಸಭೆ ಆಶ್ರಯದಲ್ಲಿ ವಿವಿಧ ಸಂಘ ಸಂಸ್ಥೆಗಳ ಸಹಯೋಗದೊಂದಿಗೆ ಹಮ್ಮಿಕೊಂಡ ವಿಶೇಷ ಜಾಥಾಗೆ ಜಿಲ್ಲಾಧಿಕಾರಿ ಸೋಮಶೇಖರ್ ಚಾಲನೆ ನೀಡಿದರು.
ಕುಶಾಲನಗರ ಬೈಚನಹಳ್ಳಿ ಮಾರಿಯಮ್ಮ ದೇವಾಲಯ ಬಳಿಯಿಂದ ಜಾಗೃತಿ ಜಾಥಾ ಮುಖ್ಯರಸ್ತೆಯ ಮೂಲಕ ಪುರಸಭಾ ಕಚೇರಿ ತನಕ ಸಾಗಿತು.
Back to top button
error: Content is protected !!