ಪ್ರಕಟಣೆ

ಅರಣ್ಯ ವೀಕ್ಷಕ ಹುದ್ದೆಗಳ ನೇಮಕಾತಿ: ಅರ್ಜಿ ಆಹ್ವಾನ

ಮಡಿಕೇರಿ ಜು.20:-ಕರ್ನಾಟಕ ಅರಣ್ಯ ಇಲಾಖೆಯಲ್ಲಿ ಕೊಡಗು ವೃತ್ತಕ್ಕೆ ಸಂಬಂಧಿಸಿದಂತೆ 32 ಅರಣ್ಯ ವೀಕ್ಷಕ ಹುದ್ದೆಗಳಿಗೆ ಇದೇ ಆಗಸ್ಟ್ 1 ರಿಂದ 31 ರೊಳಗೆ ಆನ್‍ಲೈನ್ ಮುಖಾಂತರ ಸಲ್ಲಿಸಲು ಅರ್ಜಿ ಆಹ್ವಾನಿಸಲಾಗಿದೆ.
ಪೂರ್ಣ ಮಾಹಿತಿಯು ಇಲಾಖಾ ವೆಬ್ ಸೈಟ್ http://aranya.gov.in ನಲ್ಲಿ ಲಭ್ಯವಿದೆ ಎಂದು ಕೊಡಗು ವೃತ್ತ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಸೋನಲ್ ವೃಷ್ಠಿ ಅವರು ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!