ಕಾಮಗಾರಿ

ಸೀಗೆಹೊಸೂರು ಭಾಗದಲ್ಲಿ ರಸ್ತೆ ಕಾಮಗಾರಿಗಳ ಲೋಕಾರ್ಪಣೆ

ಕುಶಾಲನಗರ, ಜು 21: ಕುಶಾಲನಗರ ತಾಲ್ಲೂಕಿನ ಕೂಡಿಗೆ ಗ್ರಾಪಂ ವ್ಯಾಪ್ತಿಯಲ್ಲಿ ವಿವಿಧ‌ ಅಭಿವೃದ್ದಿ ಕಾಮಗಾರಿಗಳನ್ನು ಶಾಸಕ ಡಾ.ಮಂತರ್ ಗೌಡ ಉದ್ಘಾಟಿಸಿದರು. ಸೀಗೆಹೊಸೂರಿನ ಹುಣಸೆಪಾರೆ, ಜೇನುಕಲ್ಲು ಬೆಟ್ಟ ಗ್ರಾಮಗಳಲ್ಲಿ ಸುಮಾರು ಒಂದು‌ಕೋಟಿ ರೂಪಾಯಿ ವೆಚ್ಚದಲ್ಲಿ ನಿರ್ಮಾಣಗೊಂಡ ರಸ್ತೆಗಳನ್ನು ಶಾಸಕರು ಲೋಕಾರ್ಪಣೆಗೊಳಿಸಿದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!