ಪೊಲೀಸ್

ಕೂಡಿಗೆಯಲ್ಲಿ ರೈತ ಸಂಘದವರಿಗೆ ದಿಗ್ಬಂಧನ

ಕುಶಾಲನಗರ, ಜು 24: ಬಿಡದಿ ಟೌನ್‌ಶಿಪ್ ವಿರುದ್ಧದ ಹೋರಾಟದಲ್ಲಿ ಪಾಲ್ಗೊಳ್ಳಲು ಕೊಡಗು ಜಿಲ್ಲಾ ವ್ಯಾಪ್ತಿಯಿಂದ ತೆರಳುತ್ತಿದ್ದ ಕರ್ನಾಟಕ ರಾಜ್ಯ ರೈತ ಸಂಘದ ನೂರಾರು ರೈತರನ್ನು ಜಿಲ್ಲೆಯ ಗಡಿಭಾಗಗಳಲ್ಲಿ ಪೊಲೀಸರು ತಡೆದು ವಶಕ್ಕೆ ಪಡೆದು
ಕುಶಾಲನಗರ ತಾಲೂಕಿನ ಕೂಡುಮಂಗಳೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ರೈತ ಸಹಕಾರ ಭವನದಲ್ಲಿ ಇರಿಸಿ ನಂತರ ಬಿಡುಗಡೆ ಗೊಳಿಸಿದರು.
ಬಿಡದಿಯ ಚಲೋಗೆ ಹೊರಟಿದ್ದ ರೈತರ ವಾಹನಗಳನ್ನು ಅಡ್ಡಗಟ್ಟಿದ ಪೊಲೀಸರು ಅವರನ್ನು ತಂದು ಕೂಡಿಗೆಯ ರೈತ ಸಹಕಾರ ಭವನದಲ್ಲಿ ಇರಿಸಲಾಗಿತ್ತು.

Related Articles

Leave a Reply

Your email address will not be published. Required fields are marked *

Back to top button
error: Content is protected !!