ಕುಶಾಲನಗರ, ಜು 29: ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನ ಬದಲಾವಣೆ ಹಿನ್ನೆಲೆಯಲ್ಲಿ ಹಲವು ಅಭ್ಯರ್ಥಿಗಳು ಅಧ್ಯಕ್ಷ ಹುದ್ದೆಯ ಮೇಲೆ ಕಣ್ಣಿಟ್ಟಿದ್ದಾರೆ.
ಜಿಪಂ ಆರೋಗ್ಯ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷರೂ ಆದ ಕಾಂಗ್ರೆಸ್ ಮುಖಂಡ ಸಂಜಯ್ ಜೀವಿಜಯ ಅವರು ಕೂಡ ಜಿಲ್ಲಾಧ್ಯಕ್ಷ ಹುದ್ದೆಗೆ ಪ್ರಭಲ ಆಕಾಂಕ್ಷಿಯಾಗಿದ್ದಾರೆ.
ಬಿ.ಎ.ಜೀವಿಜಯ ಅವರ ಪುತ್ರರಾದ ಇವರು ಹಾಲಿ ಶಾಸಕರ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸಿದ್ದು ತಂದೆಯ ವಿರೋಧದ ನಡುವೆಯೂ ಶಾಸಕರ ಗೆಲುವಿಗೆ ದುಡಿದಂತಹ ಸಂಜಯ್ ಜೀವಿಜಯ ಅವರಿಗೆ ಅಧ್ಯಕ್ಷ ಸ್ಥಾನ ಲಭಿಸಬೇಕೆನ್ನುವುದು ಬೆಂಬಲಿಗರ ಒತ್ತಾಸೆಯಾಗಿದೆ.
Back to top button
error: Content is protected !!