ಕುಶಾಲನಗರ, ಆ 03:ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದಲ್ಲಿ ಮಾರಾಟ ಗುಮಾಸ್ತೆಯಾಗಿರುವ ಎ.ಜೆ.ಪೂರ್ಣಿಮಾ ಅವರಿಗೆ
ಗೋಣಿಕೊಪ್ಪ ಕೃಷಿ ವಿಶ್ವ ವಿದ್ಯಾಲಯದ ಡಿಪ್ಲೋಮಾ ಇನ್ ಅಗ್ರಿಕಲ್ಚರಲ್ ಎಕ್ಷ್ಟೆನ್ಷನ್ ಸರ್ವೀಸಸ್ ಫಾರ್ ಇನ್ ಪುಟ್ ಡೀಲರ್ಸ್ ತರಬೇತಿಯಲ್ಲಿ ತೋರಿದ ಅಪ್ರತಿಮ ಸಾಧನೆಯನ್ನು ಪರಿಗಣಿಸಿ ಸಾಹಿತ್ಯಾಸಕ್ತರ ವೇದಿಕೆ ವತಿಯಿಂದ ಗೌರವಿಸಲಾಯಿತು.
ಈ ಸಂದರ್ಭ
ಕೂಡಿಗೆಯ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತಕುಮಾರ್,
ಕಾರ್ಯನಿರ್ವಹಣಾಧಿಕಾರಿ ಕೆ.ಪಿ.ಹರ್ಷ, ಸಾಹಿತಿ ಕಣಿವೆ ಭಾರಧ್ವಾಜ್, ಸಾಹಿತ್ಯಾಸಕ್ತರ ವೇದಿಕೆ ಅಧ್ಯಕ್ಷ ಕೆ.ಎಸ್.ಮೂರ್ತಿ ಇದ್ದರು.
Back to top button
error: Content is protected !!