ಕುಶಾಲನಗರ, ಆ 05: ವಿವಾಹಿತನೋರ್ವ ನೇಣು ಬಿಗಿದು ಆತ್ಮಹತ್ಯೆಗೆ ಶರಣಾದ ಘಟನೆ ಕುಶಾಲನಗರದಲ್ಲಿ ನಡೆದಿದೆ.
ದಂಡಿನಪೇಟೆ ನಿವಾಸಿ ವೇಣುಗೋಪಾಲ್ (43) ಅನಾರೋಗ್ಯ ಮತ್ತು ಕೌಟುಂಬಿಕ ಕಲಹದಿಂದ ಬೇಸತ್ತು ಅಣ್ಣನ ವಿರುದ್ದ ಡೆತ್ ನೋಟ್ ಬರೆದಿಟ್ಟು ನೇಣಿಗೆ ಶರಣಾಗಿದ್ದಾರೆ ಎನ್ನಲಾಗಿದೆ.
Back to top button
error: Content is protected !!