ಕುಶಾಲನಗರ, ಆ 06: ನವ ನಿರ್ಮಾಣ ಕಟ್ಟಡ ಕಟ್ಟುವವರ ಮತ್ತು ಇತರೆ ನಿರ್ಮಾಣ ಕೂಲಿ ಕಾರ್ಮಿಕರ ಕರ್ನಾಟಕ ಸ್ಟೇಟ್ ಫೆಡರೇಷನ್ (ರಿ) (ಐ.ಎನ್.ಟಿ.ಯು.ಸಿ. ಸಂಯೋಜಿತ) ಕುಶಾಲನಗರ ತಾಲ್ಲೂಕು ಸಮಿತಿ ಉದ್ಘಾಟನೆ ಆ.11 ರಂದು ಮಂಗಳವಾರ ಬೆಳಿಗ್ಗೆ 11.00 ಗಂಟೆಗೆ ಕೂಡುಮಂಗಳೂರಿನ ಸಂಘದ ಆವರಣದಲ್ಲಿ ಏರ್ಪಡಿಸಲಾಗಿದೆ.
ಶಾಸಕ ಡಾ॥ ಮಂಥರ್ ಗೌಡ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಇಂಟೆಕ್ ಜಿಲ್ಲಾಧ್ಯಕ್ಷ ಅಣ್ಣಯ್ಯ, ತಾಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಅಧ್ಯಕ್ಷ ವಿ.ಪಿ.ಶಶಿಧರ್, ಇಂಟೆಕ್ ರಾಜ್ಯಾಧ್ಯಕ್ಷ ಲಕ್ಷ್ಮಿ ವೆಂಕಟೇಶ್ವರ, ಕಾಂಗ್ರೆಸ್ ನಾಪಂಡ ಮುತ್ತಪ್ಪ , ಕಟ್ಟಡ ಕಾರ್ಮಿಕರ ಸಂಘದ ಅಧ್ಯಕ್ಷ ಎಚ್.ಸಿ.ಶಾಮಣ್ಣರೆಡ್ಡಿ, ರಾಜ್ಯ ಪ್ರಧಾನ ಕಾರ್ಯದರ್ಶಿ, ಎಚ್.ಎಂ. ಯಲ್ಲಪ್ಪ ಪಾಲ್ಗೊಳ್ಳಲಿದ್ದಾರೆ.
Back to top button
error: Content is protected !!