ಕುಶಾಲನಗರ, ಸೆ 21: ಕುಶಾಲನಗರ ತಾಲೂಕನ್ನು ಬರಪೀಡಿತ ತಾಲೂಕು ಎಂದು ಘೋಷಿಸುವಂತೆ ಒತ್ತಾಯಿಸಿ ಸೋಮವಾರಪೇಟೆ ಮಂಡಲ ಬಿಜೆಪಿ ವತಿಯಿಂದ ಗುರುವಾರ (ಸೆ.24) ಬೆಳಗ್ಗೆ 10.30 ಗಂಟೆಗೆ ಕುಶಾಲನಗರ ತಹಸೀಲ್ದಾರ್ ಕಛೇರಿ ಮುಂಭಾಗ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಮಂಡಲ ಬಿಜೆಪಿ ಅಧ್ಯಕ್ಷ ಎಂ.ಎಲ್.ಗೌತಮ್ ತಿಳಿಸಿದ್ದಾರೆ.
Back to top button
error: Content is protected !!