ಪ್ರಶಸ್ತಿ

ಉತ್ತಮ ಕಾರ್ಯನಿರ್ವಹಣೆಯ ಸಂಘ ಎಂಬ ಪ್ರಶಸ್ತಿಗೆ ಭಾಜನ

ಕೂಡಿಗೆ, ಸೆ. 22: ಕರ್ನಾಟಕ ರಾಜ್ಯ ಅಪೇಕ್ಸ್ ಬ್ಯಾಂಕ್ ವತಿಯಿಂದ ಪ್ರತಿ ವರ್ಷ ದಂತೆ ಉತ್ತಮ ಕಾರ್ಯನಿರ್ವಹಣೆಯ ಸಂಘ ಎಂದು ಗುರುತಿಸಿ ಜಿಲ್ಲೆಯ ಕೃಷಿ ಪತ್ತಿನ ಸಹಕಾರ ಸಂಘಗಳಿಗೆ ನೀಡುವ ಪ್ರಶಸ್ತಿ ಯನ್ನು ಕೂಡಿಗೆ ರಾಮೇಶ್ವರ ಕೂಡುಮಂಗಳೂರು ಸಹಕಾರ ಸಂಘ ಪಡೆದುಕೊಂಡಿದೆ.
ಪ್ರಶಸ್ತಿಯನ್ನು ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನ ವಾರ್ಷಿಕ ಮಹಾಸಭೆಯಲ್ಲಿ ಅಧ್ಯಕ್ಷ ಬಾಂಡ್ ಗಣಪತಿ ನವರು ಸಹಕಾರ ಸಂಘದ ಅಧ್ಯಕ್ಷ ಕೆ.ಕೆ.ಹೇಮಂತ್ ಕುಮಾರ್ ರವರಿಗೆ ವಿತರಣೆ ಮಾಡಿದರು.
ಈ ಸಂದರ್ಭದಲ್ಲಿ ಸಹಕಾರ ಸಂಘದ ನಿರ್ದೇಶಕ ಕೆ.ಪಿ. ರಾಜು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!