ಟ್ರೆಂಡಿಂಗ್
ಕುಶಾಲನಗರ ಪೊಲೀಸ್ ಠಾಣೆಯಲ್ಲಿ ಗಾಂಧಿ ಜಯಂತಿ

ಕುಶಾಲನಗರ, ಅ 02: ಕುಶಾಲನಗರ ಟೌನ್ ಪೊಲೀಸ್ ಠಾಣೆಯಲ್ಲಿ ಗಾಂಧಿ ಜಯಂತಿ ಆಚರಣೆ ನಡೆಯಿತು.
ಪೊಲೀಸ್ ನಿರೀಕ್ಷಕ ಪ್ರದೀಪ್ ಕುಮಾರ್ ಅವರ ನೇತೃತ್ವದಲ್ಲಿ ಠಾಣಾಧಿಕಾರಿಗಳು, ಸಿಬ್ಬಂದಿಗಳು ಪಾಲ್ಗೊಂಡು ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.



