ಕಾರ್ಯಕ್ರಮ
ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಗಾಂಧಿ ಜಯಂತಿ

ಕುಶಾಲನಗರ, ಅ 02: ಕುಶಾಲನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಗಾಂಧಿ ಜಯಂತಿ ಆಚರಣೆ ನಡೆಯಿತು. ಠಾಣೆಯ ಉಪ ನಿರೀಕ್ಷಕರಾದ ಹೆಚ್.ಟಿ.ಗೀತಾ ಅವರ ನೇತೃತ್ವದಲ್ಲಿ ಸಿಬ್ಬಂದಿಗಳು ಪಾಲ್ಗೊಂಡು ಗಾಂಧಿ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಗೌರವ ನಮನ ಸಲ್ಲಿಸಿದರು.



