ಕಾರ್ಯಕ್ರಮ

ಸೀಮಂತ ಕಾರ್ಯಕ್ರಮ, ಅನ್ನ ಪ್ರಾಶನ ಮತ್ತು ಅಕ್ಷರಭ್ಯಾಸ ಕಾರ್ಯಕ್ರಮ

ಕುಶಾಲನಗರ, ಅ 06: ಗುಡ್ಡೆಹೊಸೂರು ಗ್ರಾಪಂ ವ್ಯಾಪ್ತಿಯ ಅಂಗನವಾಡಿಗಳ ಕಾರ್ಯಕರ್ತೆಯರು ಒಗ್ಗೂಡಿ ಪೋಷಣ್ ಮಾಸಚಾರಣೆ ಕಾರ್ಯಕ್ರಮ ಆಚರಿಸಿದರು.
ಈ ಸಂದರ್ಭ ಸೀಮಂತ ಕಾರ್ಯಕ್ರಮ, ಅನ್ನ ಪ್ರಾಶನ ಮತ್ತು ಅಕ್ಷರಭ್ಯಾಸ ಕಾರ್ಯಕ್ರಮ ನಡೆಯಿತು.
ಈ ಕಾರ್ಯಕ್ರಮದಲ್ಲಿ ಮಹಿಳಾ ಮತ್ತು ಮಕ್ಕಳ‌ ಕಲ್ಯಾಣ ಇಲಾಖೆ ಕೊಡಗು ಜಿಲ್ಲಾ ಉಪನಿರ್ದೇಶಕಿ ಸುಮಂಗಲ, ಗ್ರಾಪಂ ಮಾಜಿ ಅಧ್ಯಕ್ಷರು, ಉಪಾಧ್ಯಕ್ಷರು, ಸರ್ವ ಸದಸ್ಯರು ಹಾಗೂ ಅರೋಗ್ಯ ಇಲಾಖೆ ಕಾರ್ಯಕರ್ತರು ಮತ್ತು ಗ್ರಾಮಸ್ಥರು ಭಾಗವಹಿಸಿದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!