ಕ್ರೀಡೆ

ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್: ಕುಶಾಲನಗರದ ಕನ್ನಡ ಭಾರತಿ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ

ಕುಶಾಲನಗರ, ಅ 28: ಇಂದು ಕೂಡಿಗೆಯಲ್ಲಿ ನಡೆದ ಜಿಲ್ಲಾ ಮಟ್ಟದ ಬಾಲ್ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಕುಶಾಲನಗರದ ಕನ್ನಡ ಭಾರತಿ ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನ ಕಳಿಸಿ ರಾಜ್ಯಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಇವರಿಗೆ ಆಡಳಿತ ಮಂಡಳಿ ಹಾಗೂ ಪ್ರಾಂಶುಪಾಲರು ಹಾಗೂ ಎಲ್ಲಾ ಉಪನ್ಯಾಸಕರ ಪರವಾಗಿ ಅಭಿನಂದನೆಗಳು.

Related Articles

Leave a Reply

Your email address will not be published. Required fields are marked *

Back to top button
error: Content is protected !!