ಪ್ರಕಟಣೆ

ಕರ್ನಾಟಕ ಕಾವಲುಪಡೆಯಿಂದ ಎಲ್ಲಾ ವಾರ್ಡ್ ಗಳಲ್ಲಿ ಸ್ಪರ್ಧೆ

ಕುಶಾಲನಗರ, ಅ 29: ಮುಂಬರುವ ಕುಶಾಲನಗರ ಪುರಸಭೆ ಚುನಾವಣೆಯಲ್ಲಿ ಕರ್ನಾಟಕ ಕಾವಲುಪಡೆ ವತಿಯಿಂದ ಎಲ್ಲಾ ವಾರ್ಡ್ ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಗೆಲುವು ಸಾಧಿಸುವ ಮೂಲಕ ಪುರಸಭೆಯನ್ನು ಭ್ರಷ್ಟಾಚಾರ ಮುಕ್ತ ಮಾಡುವ ಗುರಿ ಹೊಂದಲಾಗಿದೆ ಎಂದು ಕಾವಲುಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ತಿಳಿಸಿದ್ದಾರೆ.

Related Articles

Leave a Reply

Your email address will not be published. Required fields are marked *

Back to top button
error: Content is protected !!