ಕುಶಾಲನಗರ, ನ 12; ಕುಶಾಲನಗರ ಕಾಂಗ್ರೆಸ್ ಪಕ್ಷದ ಪ್ರಮುಖರಿಂದ ಶಾಸಕ ಡಾ.ಮಂತರ್ ಗೌಡ ಅವರ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.
ಪ್ರವಾಸಿ ಮಂದಿರದಲ್ಲಿ ಶಾಸಕರ ಸಮ್ಮುಖದಲ್ಲಿ ಕೇಕ್ ಕತ್ತರಿಸುವ ಮೂಲಕ ಹುಟ್ಟುಹಬ್ಬದ ಶುಭಾಶಯ ಕೋರಲಾಯಿತು.
ಈ ಸಂದರ್ಭ ಕುಡಾ ಅಧ್ಯಕ್ಷ ಪ್ರಮೋದ್ ಮುತ್ತಪ್ಪ, ನಗರ ಕಾಂಗ್ರೆಸ್ ಅಧ್ಯಕ್ಷ ಜೋಸೆಫ್ ವಿಕ್ಟರ್ ಸೋನ್ಸ್, ಕಾರ್ಮಿಕ ಘಟದ ಅಧ್ಯಕ್ಷ ಶಿವಶಂಕರ್, ಯುವ ಕಾಂಗ್ರೆಸ್ ಅಧ್ಯಕ್ಷ ಚಿರಂಜೀವಿ, ಕಿರಣ್, ಹೆಬ್ಬಾಲೆ ರಂಜನ್, ಹೆಚ್.ಕೆ.ಸುಮೇರ್ ಮತ್ತಿತರರು ಇದ್ದರು.
Back to top button
error: Content is protected !!