ಕುಶಾಲನಗರ, ನ 13: ವಾಲ್ನೂರು ತ್ಯಾಗತ್ತೂರಿನ ಶ್ರೀ ಮುತ್ತಪ್ಪ ತಿರುವಪ್ಪ ದೇವಸ್ಥಾನದಲ್ಲಿ ನ.14 ರಂದು ಸಂಜೆ 6 ಗಂಟೆಗೆ ಪುತ್ತರಿ ವೆಳ್ಳಾಟಂ ತೆರೆ ಪೂಜಾ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗುವಂತೆ ದೇವಾಲಯ ಆಡಳಿತ ಮಂಡಳಿ ಕೋರಿದೆ.
Back to top button
error: Content is protected !!