ಕುಶಾಲನಗರ, ಅ 18: ಕೊಡಗು ಗೌಡ ಸಮಾಜಗಳ ಒಕ್ಕೂಟದ ವತಿಯಿಂದ ಅ 19 ರಂದು ಬೃಹತ್ ಸ್ವಚ್ಚತಾ ಆಂದೋಲನ ಹಮ್ಮಿಕೊಳ್ಳಲಾಗಿದೆ. ಪ್ರತಿ ಗ್ರಾಮಪಂಚಾಯತ್, ಸಮಾಜಗಳು, ಸಂಘಸಂಸ್ಥೆಗಳ ಸಹಯೋಗದೊಂದಿಗೆ ಕುಶಾಲನಗರ ದಿಂದ ತಲಕಾವೇರಿ ತನಕ ನಡೆಯಲಿರುವ ಆಂದೋಲನ ಕುಶಾಲನಗರದ ಕಾವೇರಿ ಪ್ರತಿಮೆ ಬಳಿಯಿಂದ ಬುಧವಾರ ಬೆಳಗ್ಗೆ 7 ಗಂಟೆಗೆ ಕುಶಾಲನಗರ ಪಪಂ ಅಧ್ಯಕ್ಷ ಬಿ.ಜೈವರ್ಧನ್, ಮಡಿಕೇರಿಯಲ್ಲಿ ಸುಬೇದಾರ್ ಗುಡ್ಡೆಮನೆ ಅಪ್ಪಯ್ಯಗೌಡರ ಪ್ರತಿಮೆ ಬಳಿ 9 ಗಂಟೆಗೆ ಶಾಸಕ ಕೆ.ಜಿ.ಬೋಪಯ್ಯ
ಚಾಲನೆ ನೀಡಲಿದ್ದಾರೆ.
Back to top button
error: Content is protected !!