ಕುಶಾಲನಗರದ, ಅ 19: ಕುಶಾಲನಗರ ತಾಲೂಕು ದಂಡಾಧಿಕಾರಿಗಳ ಕಾರ್ಯಾಲಯದ ಆಶ್ರಯದಲ್ಲಿ ಕುಶಾಲನಗರ ತಾಲೂಕು ಮಟ್ಟದಲ್ಲಿ ಕನ್ನಡ ರಾಜ್ಯೋತ್ಸವ ಕಾರ್ಯಕ್ರಮ ಆಚರಿಸುವ ಸಂಬಂಧ ತಾಲೂಕು ಮಟ್ಟದ ಅಧಿಕಾರಿಗಳು, ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಸದಸ್ಯರ ಪೂರ್ವಭಾವಿ ಸಿದ್ದತಾ ಸಭೆ ಅ. 20 ರಂದು ಬೆಳಗ್ಗೆ 11 ಗಂಟೆಗೆ ಕುಶಾಲನಗರ ವಾಸವಿ ಮಹಲ್ ಸಭಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ. ಕುಶಾಲನಗರ ತಾಲೂಕು ತಹಶೀಲ್ದಾರ್ ಟಿ.ಎಂ.ಪ್ರಕಾಶ್ ಅಧ್ಯಕ್ಷತೆಯಲ್ಲಿ ನಡೆಯುವ ಸಭೆ ನಡೆಯಲಿದೆ.
Back to top button
error: Content is protected !!