ಕಾರ್ಯಕ್ರಮ

SLN ಘಟಕದಲ್ಲಿ ಕೋಟಿಕಂಠ ಗಾಯನ ಕಾರ್ಯಕ್ರಮ

ಕುಶಾಲನಗರ, ಅ 29: ಕೂಡುಮಂಗಳೂರು ಗ್ರಾಮ ಪಂಚಾಯತಿ ವ್ಯಾಪ್ತಿಯ ಕೂಡ್ಲೂರು ಗ್ರಾಮದ ಕೈಗಾರಿಕಾ ಬಡಾವಣೆಯಲ್ಲಿರುವ ಪ್ರಮುಖ ಕಾಫಿ ಸಂಸ್ಥೆ ಎಸ್.ಎಲ್.ಎನ್. ಆವರಣದಲ್ಲಿ ಸಂಸ್ಥೆ ವ್ಯವಸ್ಥಾಪಕ ಎಂ.ಕೆ. ಸೋಮಯ್ಯ ಅವರ ಮುಂದಾಳತ್ವದಲ್ಲಿ ಅಧಿಕಾರಿ, ಸಿಬ್ಬಂದಿ ಮತ್ತು ಕಾರ್ಮಿಕ ವೃಂದದವರು ಸೇರಿ ಕೋಟಿಕಂಠ ಗೀತಗಾಯನ ಮಾಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸೂಚಿಸಿದ್ದ 6 ಹಾಡುಗಳನ್ನು ಹಾಡಲಾಯಿತು.
ಈ ಸಂದರ್ಭ ಕಾರ್ಮಿಕ ಇಲಾಖೆಯ ಹಿರಿಯ ನಿರೀಕ್ಷಕಿ ಲೀನಾ ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!