ಕಾರ್ಯಕ್ರಮ

ಬೀದಿಬದಿ ವ್ಯಾಪಾರಿಗಳಿಗೆ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಐಡಿ‌ ಕಾರ್ಡ್ ವಿತರಣೆ

ಕುಶಾಲನಗರ, ನ 11: ಕುಶಾಲನಗರ ಪಪಂ ವತಿಯಿಂದ ಪಟ್ಟಣ ವ್ಯಾಪ್ತಿಯ ಬೀದಿಬದಿ ವ್ಯಾಪಾರಿಗಳಿಗೆ ಗುರುತಿನ ಚೀಟಿ ವಿತರಣೆ ಮಾಡಲಾಯಿತು.
ಸುಮಾರು 75 ಮಂದಿ ಫಲಾನುಭವಿಗಳಿಗೆ ಕ್ಷೇತ್ರ ಶಾಸಕ ಅಪ್ಪಚ್ಚುರಂಜನ್ ಐಡಿ‌ ಕಾರ್ಡ್ ವಿತರಿಸಿದರು.
ಈ ಸಂದರ್ಭ ಪಪಂ ಅಧ್ಯಕ್ಷ ಬಿ.ಜೈವರ್ಧನ್, ಉಪಾಧ್ಯಕ್ಷೆ ಸುರಯ್ಯಭಾನು, ಸದಸ್ಯ ಸುರೇಶ್, ಬೀದಿಬದಿ ವ್ಯಾಪಾರಿಗಳ ಸಂಘದ ಜಿಲ್ಲಾಧ್ಯಕ್ ಕೆ.ಆರ್. ಜಗದೀಶ್, ಉಪ ನೋಂದಣಾಧಿಕಾರಿ ಅನಿತಾ ಮತ್ತಿತರರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!