ಕುಶಾಲನಗರ, ಡಿ 06: ಕುಶಾಲನಗರದ ವಾಸವಿ ಯುವಜನ ಸಂಘದ ವತಿಯಿಂದ ಕುಟುಂಬ ಮಿಲನ ಕಾರ್ಯಕ್ರಮವನ್ನು ಆರ್ಯವೈಶ್ಯ ಕುಲ ಬಾಂದವರಿಗೆ ಹಮ್ಮಿಕೊಳ್ಳಲಾಗಿತ್ತು.
ಈ ಕಾರ್ಯಕ್ರಮದಲ್ಲಿ ಖ್ಯಾತ ವಾಗ್ಮಿ, ಚಿಂತಕರೂ ಆದ ಚಕ್ರವರ್ತಿ ಸೂಲಿಬೆಲೆಯವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು.
ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಾಸವಿ ಯುವ ಜನ ಸಂಘದ ಅಧ್ಯಕ್ಷರಾದ ಕೆ ಪ್ರವೀಣ್ ರವರು ವಹಿಸಿದ್ದರು.
ಕಾರ್ಯಕ್ರಮದಲ್ಲಿ ಆರ್ಯವೈಶ್ಯ ಮಂಡಳಿಯ ಅಧ್ಯಕ್ಷರಾದ ಬಿ. ಎಲ್ ಉದಯಕುಮಾರ್ , ಕರ್ನಾಟಕ ಆರ್ಯವೈಶ್ಯ ಮಹಾಸಭಾದ ನಿರ್ದೇಶಕ ಬಿ ಆರ್ ನಾಗೇಂದ್ರ ಪ್ರಸಾದ್, ಕರ್ನಾಟಕ ಆರ್ಯವೈಶ್ಯ ಮಹಾಸಭಾ ಕೊಡಗು ಜಿಲ್ಲಾಧ್ಯಕ್ಷ ಬಿ ಎಲ್ ಸತ್ಯನಾರಾಯಣ,
ಪಟ್ಟಣ ಪಂಚಾಯಿತಿ ಸದಸ್ಯ ಅಮೃತ್ ರಾಜ್, ಆರ್ಯವೈಶ್ಯ ಮಹಿಳಾ ಮಂಡಳಿಯ ಅಧ್ಯಕ್ಷೆ ಲಕ್ಷ್ಮಿ ಶ್ರೀನಿವಾಸ್, ವಾಸವಿ ಯುವತಿಯರ ಸಂಘದ ಅಧ್ಯಕ್ಷೆ ಪ್ರತಿಮಾ ರಾಘವೇಂದ್ರ,
ಸಂಘದ ನಿರ್ದೇಶಕರಾದ ವೈಶಾಕ್, ಬಾಲಾಜಿ, ಗೌತಮ್, ಸಂರ್ಕಿತ್, ಪ್ರಹ್ಲಾದ್, ನಿಖಿಲ್, ನಾಗ ಶ್ರೇಯಸ್, ಭಗವಾನ್, ರವಿಪ್ರಕಾಶ್, ಅಂಜನ್, ರಾಕೇಶ್ ಸೇರಿದಂತೆ ಕುಲಬಾಂಧವರೆಲ್ಲರೂ ಭಾಗವಹಿಸಿದ್ದರು.
Back to top button
error: Content is protected !!