ಕಾರ್ಯಕ್ರಮ

ನಂಜರಾಯಪಟ್ಟಣ ಗ್ರಾಪಂ: ವಿದ್ಯುನ್ಮಾನ ಮತಯಂತ್ರದಲ್ಲಿ ಅಣಕು ಮತದಾನ

ಕುಶಾಲನಗರ, ಮಾ 10: ನಂಜರಾಯಪಟ್ಟಣ ಗ್ರಾಮ ಪಂಚಾಯಿತಿ ಕಚೇರಿ ಸಭಾಂಗಣದಲ್ಲಿ ನಡೆದ ವಿದ್ಯುನ್ಮಾನ ಮತಯಂತ್ರದಲ್ಲಿ ಅಣಕು ಮತದಾನ ಕಾರ್ಯಕ್ರಮಕ್ಕೆ ಪಂಚಾಯಿತಿ ಅಧ್ಯಕ್ಷ ಸಿ.ಎಲ್.ವಿಶ್ವ ಚಾಲನೆ ನೀಡಿದರು.
ಸೆಕ್ಟರ್ ಅಧಿಕಾರಿ ಉಪಸ್ಥಿತರಿದ್ದು ಮತದಾನ ಮಾಡುವ ಬಗ್ಗೆ ಜನರಿಗೆ ಮಾಹಿತಿ ನೀಡಿದರು.
ಗ್ರಾಪಂ ಉಪಾಧ್ಯಕ್ಷೆ ಸಮೀರಾ, ಸದಸ್ಯರುಗಳಾದ ಕುಸುಮ, ಜಾಜಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಕಲ್ಪಾ, ಸಿಬ್ಬಂದಿ ಮತ್ತು ಗ್ರಾಮಸ್ಥರು ಇದ್ದರು.

Related Articles

Leave a Reply

Your email address will not be published. Required fields are marked *

Back to top button
error: Content is protected !!